Daily Horoscope
✕

ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ- ಸಿದ್ದರಾಮಯ್ಯ

Webdunia
ಶನಿವಾರ, 26 ಅಕ್ಟೋಬರ್ 2019 (11:41 IST)
ಹುಬ್ಬಳ್ಳಿ : ಸ್ಪೀಕರ್ ಬಗ್ಗೆ ಏನು ಮಾತನಾಡಿದ್ದೇನೆಂದು ನನಗೆ ಗೊತ್ತಿದೆ. ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಅವರು ಈ ಬಗ್ಗೆ ಬೇಕಿದ್ರೆ ಹಕ್ಕುಚ್ಯುತಿ ಮಂಡನೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.




ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಈವರೆಗೆ ಸರಿಯಾದ ಪರಿಹಾರ ನೀಡಿಲ್ಲ. 10 ಸಾವಿರ ಕೊಟ್ಟಿದ್ದೇವೆ ಅಂತಾರೆ, ಅಲ್ಲೂ ತಾರತಮ್ಯ ಆಗಿದೆ. ಬೆಳೆ ಪರಿಹಾರ ಕೊಟ್ಟಿಲ್ಲವೆಂದು ಆರೋಪಿಸಿದ್ದಾರೆ. ಹಾಗೇ  ಮಹಾರಾಷ್ಟ್ರ ,ಹರ್ಯಾಣ ವಿಧಾನಸಭೆ ಚುನಾವಣೆ ವಿಚಾರ ಬಗ್ಗೆ ಮಾತನಾಡಿದ ಅವರು, ಮೋದಿ, ಅಮಿತ್ ಶಾ ಭಾವನಾತ್ಮಕ ವಿಚಾರಗಳನ್ನು ಹೇಳಿದ್ರು. ಆದರೆ ಈ ಬಾರಿ ಭಾವನಾತ್ಮಕ ವಿಚಾರಗಳು ವರ್ಕೌಟ್ ಆಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.


ಇಂದು ಡಿಕೆಶಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆ ಡಿಕೆಶಿ ಬೆಂಗಳೂರಿಗೆ ಬರುತ್ತಿದ್ದಾರೆ ಅವರಿಗೆ ಪಕ್ಷ ಸ್ವಾಗತ ಕೋರುತ್ತೆ, ಸದ್ಯಕ್ಕಂತೂ ನನ್ನ ಪ್ರಕಾರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments