Webdunia - Bharat's app for daily news and videos

Install App

ಐ ಲವ್‌ ಕಾಂಗ್ರೆಸ್‌ ಎಂದ ಅಡ್ಡ ಮತದಾನ ಮಾಡಿದ ಜೆಡಿಎಸ್‌ ಶಾಸಕ!

Webdunia
ಶುಕ್ರವಾರ, 10 ಜೂನ್ 2022 (17:39 IST)
ಐ ಲವ್‌ ಕಾಂಗ್ರೆಸ್‌ ಅದಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ ಎಂದು ಜೆಡಿಎಸ್‌ ಶಾಸಕ ಶ್ರೀನಿವಾಸ್‌ ಗೌಡ ಹೇಳಿದ್ದಾರೆ.
ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದೀರಿ ಎಂಬ ಪ್ರಶ್ನೆಗೆ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿರುವುದಾಗಿ ಹೇಳಿದರು.
ಕಾಂಗ್ರೆಸ್‌ ಅಭ್ಯರ್ಥಿಗೆ ಯಾಕೆ ಮತ ಹಾಕಿದ್ದೀರಿ ಅಂದರೆ, ಐ ಲವ್‌ ಕಾಂಗ್ರೆಸ್‌ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.
ಶ್ರೀನಿವಾಸ ಗೌಡ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಜೆಡಿಎಸ್ ಚಿಹ್ನೆಯಲ್ಲಿ ಗೆದ್ದು ಬೇರೆ ಪಕ್ಷದವರಿಗೆ ಮತ ಹಾಕಿರುವ ಶ್ರೀನಿವಾಸ ಗೌಡರು ಕಾಂಗ್ರೆಸ್‌ ಗೆ ಮತ ಹಾಕುತ್ತಾರೆ ಎಂಬುದು ಮೊದಲೇ ಹೇಳಿದ್ದೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments