'ನಾನೂ ನಾಚುತ್ತೇನೆ'

Webdunia
ಶನಿವಾರ, 30 ಏಪ್ರಿಲ್ 2022 (20:37 IST)
ನಿನ್ನೆಯಷ್ಟೇ ರಾಧಿಕಾ ಪಂಡಿತ್ ಇನ್ಸ್ ಟಾಗ್ರಾಮ್ ಪೇಜ್‌ನಲ್ಲಿ ಹೊಸ ಫೋಟೋವೊಂದನ್ನು ಹಾಕಿ ‘ನಾನೂ ನಾಚುತ್ತೇನೆ’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಹೃದಯ ಎಮೋಜಿಗಳನ್ನು ನೆಚ್ಚಿನ ನಟಿಗೆ ಕಳುಹಿಸಿದ್ದಾರೆ. ತೆರೆಯ ಮೇಲೆ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದೂ ಅಭಿಮಾನಿಗಳು ಬರೆದಿದ್ದಾರೆ. ಕೆಲ ತಿಂಗಳಿಂದ ರಾಧಿಕಾ ಮತ್ತೆ ಸಿನಿಮಾ ರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಮೂರ್ನಾಲ್ಕು ವರ್ಷಗಳಿಂದ ಮಕ್ಕಳ ಆರೈಕೆಯಲ್ಲಿ ತೊಡಗಿರುವ ಅವರು,ಈಗಲಾದರೂ ತೆರೆ ಮೇಲೆ ಬರ್ಬೇಕು, ಯಶ್ ಮತ್ತು ರಾಧಿಕಾ ಮತ್ತೆ ಒಟ್ಟಾಗಿ ನಟಿಸಬೇಕು ಎನ್ನುವುದು ಇವರಿಬ್ಬರ ಅಭಿಮಾನಿಗಳ ಆಗ್ರಹ. ಒಟ್ಟಿಗೆ ನಟಿಸಿದ ಬಹುತೇಕ ಚಿತ್ರಗಳು ಹಿಟ್ ಆಗಿರುವುದರಿಂದ ಮತ್ತೆ ಯಾಕೆ ತೆರೆಯ ಮೇಲೆ ಕಾಣಿಸಿಕೊಳ್ಳಬಾರದು ಎನ್ನುವುದು ಅಭಿಮಾನಿಗಳ ಪ್ರಶ್ನೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿಸಿದ ಆರೋಪ: ಆರ್ ಅಶೋಕ್ ಹೇಳಿದ್ದೇನು

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ಮುಂದಿನ ಸುದ್ದಿ
Show comments