ನಾನು ಆರ್​ಎಸ್​​ಎಸ್ ಹಿಡಿತದಲ್ಲಿ ಇರುವುದಕ್ಕೆ ನನಗೆ ಬೇಸರವಿಲ್ಲ: ಸಿಎಂ

Webdunia
ಸೋಮವಾರ, 18 ಅಕ್ಟೋಬರ್ 2021 (17:16 IST)
ಚಿತ್ರದುರ್ಗ : ಮುಖ್ಯಮಂತ್ರಿಯವರು ಆರ್​ಎಸ್​​ಎಸ್ ಹಿಡಿತದಲ್ಲಿ ಇದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಆ ಕುರಿತು ತಮಗೆ ಬೇಸರವಿಲ್ಲ ಎಂದು ಹೇಳುವ ಮೂಲಕ ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಆರ್ಎಸ್ಎಸ್ನ ರಿಮೋಟ್ ಕಂಟ್ರೋಲ್ನಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಆರ್​ಎಸ್​​ಎಸ್ ಹಿಡಿತದಲ್ಲಿ ಇರುವುದಕ್ಕೆ ನನಗೆ ಬೇಸರವಿಲ್ಲ. ಆರ್​ಎಸ್​​ಎಸ್ ರಾಷ್ಟ್ರ ಕಟ್ಟುವ ಕೆಲಸವನ್ನು ಮಾಡುತ್ತಿದೆ. ನಾನು ರಾಷ್ಟ್ರ ಕಟ್ಟುವ ಕೆಲಸ ಮಾಡುವ ಸಂಘಟನೆಯ ಹಿಡಿತದಲ್ಲಿದ್ದೇನೆ ಅಂತ ಅವರು ಅಂದುಕೊಳ್ಳಲಿ. ನಾನು ಸಮರ್ಪಣಾ ಭಾವದಿಂದ ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಿದ್ದೇನೆ ಸಿಎಂ, ಸಿದ್ದರಾಮಯ್ಯ ಅವರ ಕುರಿತು ಪ್ರತಿಟೀಕೆಯನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments