ಕಾಂಗ್ರೆಸ್ ನವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ- ಪ್ರತಾಪ್ ಗೌಡ ಪಾಟೀಲ್

Webdunia
ಬುಧವಾರ, 23 ಅಕ್ಟೋಬರ್ 2019 (11:37 IST)
ಬೆಂಗಳೂರು : ಕಾಂಗ್ರೆಸ್ ನವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.




ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಪಕ್ಷದವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಹೊರತು ಸಿದ್ದರಾಮಯ್ಯ ಅವರಿಗೆ ಅಧಿಕಾರ ಸಿಗಲಿ ಎಂಬ ಕಾರಣಕ್ಕಲ್ಲ. ಎಂದು ಹೇಳಿದ್ದಾರೆ.


ಮತ್ತೆ ಯಾವುದೇ ಕಾರಣಕ್ಕೂ  ಕಾಂಗ್ರೆಸ್ ಗೆ ಹೋಗುವ ಮಾತಿಲ್ಲ. ನ್ಯಾಯಾಲಯದ ತೀರ್ಪು ಬಂದ ನಂತರ ಮುಂದಿನ ಕ್ರಮದ ಬಗ್ಗೆ ಎಲ್ಲರೂ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ, ಈವರೆಗೆ ಬಿಜೆಪಿ ಸೇರುವ ಯಾವ ನಿರ್ಧಾರವನ್ನು ನಾವು ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ನಲ್ಲಿ ಯತೀಂದ್ರನಿಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯನಾ

Karnataka Weather: ವಾರಂತ್ಯಕ್ಕೆ ತಾಪಮಾನದಲ್ಲಿ ಭಾರೀ ಇಳಿಕೆ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments