Webdunia - Bharat's app for daily news and videos

Install App

ನನ್ನ ಮಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾಳಾ ಎಂಬ ಅನುಮಾನ ಕಾಡುತ್ತಿದೆ. ಏನು ಮಾಡಲಿ?

Webdunia
ಶುಕ್ರವಾರ, 22 ಮಾರ್ಚ್ 2019 (10:07 IST)
ಬೆಂಗಳೂರು : ಪ್ರಶ್ನೆ : ನನ್ನ ಮಗಳಿಗೆ 6 ವರ್ಷ ವಯಸ್ಸಾಗಿದೆ. ಆದರೆ ಆಕೆ ಇತ್ತೀಚೆಗೆ ಯಾವುದರ ಬಗ್ಗೆಯೂ ಆಸಕ್ತಿ ತೋರಿಸುತ್ತಿಲ್ಲ. ನನ್ನ ಜೊತೆ ಸರಿಯಾಗಿ ಮಾತನಾಡುತ್ತಿಲ್ಲ. ಅವಳ ಸ್ನೇಹಿತರ ಜೊತೆ ಆಟಾಡಲು ಹೋಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದ್ದರಿಂದ ನನ್ನ ಮಗಳ  ಮೇಲೂ ಇಂತಹ ಘಟನೆ ನಡೆದಿರಬಹುದಾ? ಅದನ್ನು ನಾನು ಹೇಗೆ ತಿಳಿದುಕೊಳ್ಳಲಿ.


ಉತ್ತರ : ಈ ವಯಸ್ಸಿನಲ್ಲಿ ಮಕ್ಕಳು ಸ್ಪಷ್ಟವಾಗಿ ಮಾತನಾಡುತ್ತಾರೆ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳುತ್ತಾರೆ. ಆದ್ದರಿಂದ  ಮೊದಲಿಗೆ ನಿಮ್ಮ ಮಗಳ ಜೊತೆ ನೀವು ಮೃದು ಧ್ವನಿಯಲ್ಲಿ ಮಾತನಾಡುತ್ತಾ ಅವಳ ಖಾಸಗಿ ಭಾಗವನ್ನು ಯಾರಾದರೂ ಸ್ಪರ್ಶಿಸುತ್ತಿದ್ದಾರಾ ಎಂದು ನೇರವಾಗಿ  ಕೇಳಿ. ಅಥವಾ ಯಾರಾದರೂ ಆಕೆಯನ್ನು ಬೆದರಿಸುತ್ತಿದ್ದಾರಾ ಎಂದು ಕೇಳಿ. ಒಂದು ವೇಳೆ ಆಕೆಗೆ ಹೇಳಲು ಆಗದಿದ್ದಾಗ ತಕ್ಷಣ ಆಕೆಯ ಶಿಕ್ಷಕರೊಂದಿಗೆ ಮಾತನಾಡಿ ತರಗತಿಯಲ್ಲಿ ಆಕೆ ಹೇಗಿರುತ್ತಾಳೆ? ಯಾರಾದರೂ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಯೇ? ಎಂದು ಕೇಳಿ. ಹಾಗೇನಾದರೂ ನಡೆದಿದ್ದಲ್ಲಿ ತಕ್ಷಣ ಅವರನ್ನು ತರಾಟೆಗೆ ತೆಗೆದುಕೊಳ್ಳಿ. ಹಾಗೇ ನಿಮ್ಮ ಮಗಳು ಈ ಗೊಂದಲದಿಂದ ಹೊರಬರಲು ಮನೋಶಾಸ್ತ್ರಜ್ಞರನ್ನು ಭೇಟಿ ಮಾಡುವುದು ಉತ್ತಮ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ