ಜೆಡಿಎಸ್ ತೊರೆಯುವ ನಿರ್ಧಾರ ದೇವೇಗೌಡರಿಗೆ ತಿಳಿಸಿದ್ದೇನೆ: ಜಿಟಿ ದೇವೇಗೌಡ!

Webdunia
ಮಂಗಳವಾರ, 24 ಆಗಸ್ಟ್ 2021 (18:33 IST)
ಜೆಡಿಎಸ್ ನಲ್ಲಿ ನನಗೆ ಅಪಮಾನ ಆಗಿದೆ. ಆದ್ದರಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನಾನು ಪಕ್ಷ ತೊರೆಯುತ್ತಿರುವ ಸಂದೇಶ ತಲುಪಿಸಿದ್ದೇನೆ ಎಂದು ಮೈಸೂರು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇವೇಗೌಡರು ನೀನು ಮರಿ ದೇವೇಗೌಡ ಎಂದು ಪ್ರಶಂಸಿಸಿದ್ದಾರೆ. ನನಗೆ ಅವರು ದೇವರ ಸಮಾನ ಅಂತನೂ ಹೇಳಿದ್ದೇನೆ. ಆದರೆ ಇತ್ತೀಚಿನ ಪರಿಸ್ಥಿತಿ ಸರಿಯಿಲ್ಲ. ಹಾಗಾಗಿ ಪಕ್ಷ ತೊರೆಯಲು ನಿರ್ಧರಿಸಿದ್ದೇನೆ ಎಂದರು.
ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನನ್ನ ಜೊತೆ ಮಾತನಾಡಿದ್ದಾರೆ. ಆದರೆ ನಾನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇನ್ನೂ 12 ತಿಂಗಳು ಜೆಡಿಎಸ್ ನಲ್ಲಿಯೇ ಮುಂದುವರಿಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರೀಶ್ ಗೌಡನಿಗೆ ಹುಣಸೂರಿನಲ್ಲಿ ಸ್ಪರ್ಧಿಸುವ ಅರ್ಹತೆಯಿತ್ತು. ಆದರೂ ಆರಂಭದಲ್ಲಿ ಪ್ರಜ್ವಲ್ ರೇವಣ್ಣ ಹೆಸರನ್ನು ಪ್ರಸ್ತಾಪಿಸಿದರು. ಆದರೆ ಕೊನೆಯಲ್ಲಿ ಎಚ್.ವಿಶ್ವನಾಥ್‌ರನ್ನು ತಂದು ನಿಲ್ಲಿಸಿದರು. ಆಗಲೂ ನಾನು ನನ್ನ ಪತ್ನಿ ಮಗ ಎಲ್ಲರೂ ಓಡಾಡಿ ವಿಶ್ವನಾಥ್ ರನ್ನು ಗೆಲ್ಲಿಸಿದೆವು ಎಂದು ಜಿಟಿಡಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments