ನಾನು ನೋಡಿದ್ದನ್ನ, ಕೇಳಿದ್ದನ್ನ ಹೇಳಿದ್ದೇನೆ: ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

Webdunia
ಮಂಗಳವಾರ, 12 ಸೆಪ್ಟಂಬರ್ 2017 (16:43 IST)
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲವಿದೆ. ಶ್ರೀಗಳ ನನ್ನ ಜೊತೆ ಹೇಳಿದ್ದಾರೆಂದು ಹೇಳಿಕೆ ನೀಡುವ ಮೂಲಕ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಪೇಚಿಗೆ ಸಿಲುಕಿದ್ದಾರೆ. ನಮ್ಮ ಹೇಳಿಕೆಯನ್ನ ತಿರುಚಲಾಗಿದೆ ಎಂದು ಶ್ರೀಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಬಳಿಕ ಇದು ನನ್ನ ಜೀವನದ ಸತ್ವ ಪರೀಕ್ಷೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇಂದು ನನ್ನ ಜೀವನದ ಸತ್ವ ಪರೀಕ್ಷೆಯ ದಿನ. 12ನೇ ಶತಮಾನದಲ್ಲಿ ಬಸವಣ್ಣನವರಿಗೆ ಸತ್ವ ಪರೀಕ್ಷೆ ಎದುರಾಗಿತ್ತು. ನಾನು ನೋಡಿದ್ದನ್ನ, ಕೇಳಿದ್ದನ್ನ ಹೇಳಿದ್ದೇನೆ ಇದನ್ನ ಬಿಟ್ಟು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಈ ಮಧ್ಯೆ, ಈ ಕುರಿತಂತೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಿದ್ದಗಂಗಾ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲಿಸಿದ್ದಾರೆಂದು ಹೇಳಿದ್ದು ಎಂ.ಬಿ. ಪಾಟೀಲ್, ಹೋಗಿ ಅವರನ್ನೇ ಕೇಳಿ ಎಂದಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆಗೆ ಸಿಎಂ ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments