ನಾನು ಕೊಲಂಬೋಗೆ ಹೋಗಿದ್ದು ನಿಜ-ಕೊನೆಗೂ ಒಪ್ಪಿಕೊಂಡ ಶಾಸಕ ಜಮೀರ್

Webdunia
ಶನಿವಾರ, 12 ಸೆಪ್ಟಂಬರ್ 2020 (13:45 IST)
ಬೆಂಗಳೂರು : ನಾನು ಕೊಲಂಬೋಗೆ ಹೋಗಿದ್ದು ನಿಜ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕೊನೆಗೂ ಒಪ್ಪಿಕೊಂಡಿದ್ದಾರೆ.

ಕೊಲಂಬೋ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಶಾಸಕ ಜಮೀರ್, ಕುಮಾರಸ್ವಾಮಿ ಜತೆಗೆ ಕೊಲಂಬೋಗೆ ಹೋಗಿದ್ದೆ. ಒಂದೂವರೆ ವರ್ಷಕ್ಕೊಮ್ಮೆ ಹೋಗ್ತಾ ಇರ್ತಿನಿ. ಕುಮಾರಸ್ವಾಮಿಯೂ ಕೊಲಂಬೊಗೆ ಹೋಗಿದ್ರು, ಜೆಡಿಎಸ್ ನ 28ಶಾಸಕರು ಕ್ಯಾಸಿನೋಗೆ ಹೋಗಿದ್ರು. ಡ್ರಗ್ಸ್ ಆರೋಪಿ ಸಾಬೀತಾದರೆ ನನ್ನನ್ನು ಗಲ್ಲಿಗೆ ಹಾಕಲಿ. ಸಂಬರಗಿ ಡ್ರಗ್ಸ್ ಆರೋಪ ಸಾಬೀತುಮಾಡಿದರೆ ನನ್ನ ಆಸ್ತಿ ಬರೆದುಕೊಡ್ತಿನಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments