ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗೋಲ್ಲ: ಶಾಸಕ ಯೋಗೇಶ್ವರ್ ಸ್ಪಷ್ಟನೆ

Webdunia
ಶನಿವಾರ, 22 ಜುಲೈ 2017 (17:38 IST)
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ವರದಿಗಳು ಆಧಾರರಹಿತ ಸತ್ಯಕ್ಕೆ ದೂರವಾಗಿವೆ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
 
ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನಾನು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಆದಾಗ್ಯೂ ಉಹಾಪೋಹದ ವರದಿಗಳು ಹರಿದಾಡುತ್ತಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗಿನ ಭಿನ್ನಮತದಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆಯೇ ಎನ್ನುವ ಅನುಮಾನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಾಡುತ್ತಿದೆ ಎನ್ನಲಾಗಿದೆ.
 
ಸಿ.ಪಿ.ಯೋಗೇಶ್ವರ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ಇಂತಹ ವರದಿಗಳು ನಂಬುವಂತಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments