Webdunia - Bharat's app for daily news and videos

Install App

ಎಫ್‌ಐಆರ್ ದಾಖಲಿಸಿದ್ರೆ ಮಾತ್ರ ತನಿಖೆಗೆ ಸಹಕಾರ: ಗಣಪತಿ ಪತ್ನಿ ಪಾವನಾ

Webdunia
ಸೋಮವಾರ, 18 ಜುಲೈ 2016 (16:09 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ರೆ ಮಾತ್ರ ಪ್ರಕರಣದ ವಿಚಾರಣೆಗೆ ಸಹಕರಿಸುವುದಾಗಿ ಗಣಪತಿ ಪತ್ನಿ ಪಾವನಾ ತಿಳಿಸಿದ್ದಾರೆ. 
 
ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್‌ಪಿ ಎಂ.ಕೆ.ಗಣಪತಿ ಪತ್ನಿ ಪಾವನಾ, ಸಿಐಡಿ ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಅಧಿಕಾರಿಗಳು ಮಂಗಳೂರಿನಲ್ಲಿರುವ ನಮ್ಮ ನಿವಾಸಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಆದರೆ, ನನ್ನ ಪತಿ ಎಂ.ಕೆ.ಗಣಪತಿ ಆತ್ಮಹತ್ಯೆಗೂ ಮುನ್ನ ಹೇಳಿರುವ ಹೇಳಿಕೆ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡರೆ ಮಾತ್ರ ತನಿಖೆಗೆ ಅವಕಾಶ ಎಂದು ಹೇಳಿದ್ದೇನೆಂದು ತಿಳಿಸಿದರು.
 
ಸಿಐಡಿ ಅಧಿಕಾರಿಗಳು ನನ್ನ ಹೇಳಿಕೆಯನ್ನು ಪಡೆಯಲು ನೋಟಿಸ್ ನೀಡಿದ್ದರು. ಅವರಿಗೆ ಮೂರು ಪುಟದಲ್ಲಿ ವಿವರಣೆ ನೀಡಿದ್ದೇನೆ ಎಂದು ತಿಳಿಸಿದರು.
 
ಸಿಐಡಿ ಅಧಿಕಾರಿಗಳಿಗೆ ಪಾವನಾ ನೀಡಿರುವ ಹೇಳಿಕೆಯ ಮುಖ್ಯಾಂಶಗಳು
 
1. ನನ್ನ ಪತಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ನನಗೆ ಮಾಹಿತಿ ನೀಡಿರಲಿಲ್ಲ.
 
2. ಮಾಹಿತಿ ನೀಡಬೇಕಿದ್ದ ಸ್ಥಳೀಯ ಪೊಲೀಸರು ಪತಿ ಗಣಪತಿ ಆತ್ಮಹತ್ಯೆ ಕುರಿತು ಮಾಹಿತಿ ನೀಡಿಲ್ಲ.
 
3. ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನನ್ನ ಸಂಬಂಧಿ ರಮ್ಯಾ ಅವರಿಂದ ತಿಳಿದುಕೊಂಡಿದ್ದೇನೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments