Webdunia - Bharat's app for daily news and videos

Install App

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ

Sampriya
ಬುಧವಾರ, 11 ಸೆಪ್ಟಂಬರ್ 2024 (19:32 IST)
Photo Courtesy X
ದಾವಣಗೆರೆ: ಸದ್ಯ ಮುಖಮಂತ್ರಿ ಸ್ಥಾನ ಖಾಲಿ ಇಲ್ಲ ಎಂದಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬದಲಾವಣೆಯಾಗುವ ಪ್ರಸಂಗ ಬಂದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಸ್ಪರ್ಧೆ ಮಾಡುವೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್‌ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅಧಿಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ಅಧಿಕಾರವಧಿ ಮುಗಿದ ಬಳಿಕ ಪಕ್ಷ ತೀರ್ಮಾನಿಸುತ್ತದೆ. ಹೈಕಮಾಂಡ್‌ ಹಾಗೂ ಪಕ್ಷದ ಶಾಸಕರು ಯಾರ ಬಗ್ಗೆ ಒಲವು ತೋರುತ್ತಾರೊ ಅವರಿಗೆ ಅದೃಷ್ಟ ಒಲಿಯುತ್ತದೆ. ಅವಕಾಶ ಸಿಕ್ಕರೆ ಲಿಂಗಾಯತರು ಸಿದ್ಧರಿದ್ದೇವೆ ಎಂದರು.

ಇನ್ನೂ ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಹುರುಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ವಿಶ್ವಾಸವಿದೆ. ಈ ಹುದ್ದೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದರಲ್ಲಿ ಪ್ರಯೋಜನವಿಲ್ಲ. ಇದರಿಂದ ಸಚಿವರ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments