ಈ ವರ್ಷ ಕನ್ನಡದ ಹಬ್ಬ ಪುನೀತ್‌ಗೆ ಅರ್ಪಿಸುತ್ತೇನೆ:ಹೆಚ್.ಡಿ.ಕುಮಾರಸ್ವಾಮಿ

Webdunia
ಸೋಮವಾರ, 1 ನವೆಂಬರ್ 2021 (08:35 IST)
ಬೆಂಗಳೂರು : ಇಂದು ಕನ್ನಡದ ಹಬ್ಬ. 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಇಡೀ ಕರುನಾಡಿನಲ್ಲಿ ಮನೆ ಮಾಡಿದೆ.
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಹೊತ್ತಲ್ಲೇ ಕರುನಾಡು ಯುವರತ್ನನನ್ನ ಕಳೆದು ಕೊಂಡಿದೆ. ನಟ ಪುನೀತ್ ರಾಜಕುಮಾರ್ ನಿಧನದಿಂದ ರಾಜ್ಯಕ್ಕೆ ರಾಜ್ಯವೇ ಸೂತಕ ಆಚರಿಸಿದೆ. ಸದ್ಯ ವಿಶ್ವದ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯ ಹೇಳುತ್ತ ಪುನೀತ್ರ ನೆನಪು ಮೆಲಕು ಹಾಕುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments