Webdunia - Bharat's app for daily news and videos

Install App

ಸ್ಪೀಕರ್ ಆದ್ರೆ ನನ್ನ ಸ್ಟೈಲ್‌ನಲ್ಲಿಯೇ ಕೆಲಸ ಮಾಡ್ತೇನೆ: ಕೆ.ಬಿ.ಕೋಳಿವಾಡ್

Webdunia
ಬುಧವಾರ, 22 ಜೂನ್ 2016 (16:28 IST)
ಸ್ಪೀಕರ್ ಆದ್ರೆ ನನ್ನ ಸ್ಟೈಲ್‌ನಲ್ಲಿಯೇ ಕೆಲಸ ಮಾಡ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಕೋಳಿವಾಡ್ ಹೇಳಿದ್ದಾರೆ.
 
ಮಂತ್ರಿಯಾಗಿದ್ದರೆ ಕೇವಲ ಒಂದೇ ಖಾತೆಗೆ ಸೀಮಿತವಾಗುತ್ತಿದ್ದೆ. ಸಭಾಧ್ಯಕ್ಷನಾಗಿದ್ದರಿಂದ ಎಲ್ಲಾ ಖಾತೆಗಳ ಹೊಣೆಯೂ ನನ್ನ ಮೇಲಿರುತ್ತದೆ. ಆದ್ದರಿಂದ, ಪ್ರತಿಯೊಂದು ಖಾತೆಯನ್ನು ನಿಭಾಯಿಸುವಂತಹ ಅವಕಾಶ ದೊರೆತಿದೆ ಎಂದು ತಿಳಿಸಿದ್ದಾರೆ.
 
ಸಚಿವನಾಗಿ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎನ್ನುವುದು ನನ್ನ ಬಯಕೆಯಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನನಗೆ ಹೆಚ್ಚುವರಿ ಹೊಣೆಯನ್ನು ನೀಡಲು ನಿರ್ಧರಿಸಿ ಸಭಾಪತಿ ಸ್ಥಾನವನ್ನು ನೀಡಿದೆ ಎಂದರು.
 
ಸಭಾಧ್ಯಕ್ಷನಾಗಿ ನಾನು ಕೆಲಸ ಮಾಡುವ ರೀತಿ ಬೇರೆ ತೆರೆನಾಗಿದ್ದರಿಂದ ನಾನು ನನ್ನದೇ ಆದ ಸ್ಟೈಲ್‌ನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಶಾಸಕ ಕೆ.ಬಿ.ಕೋಳಿವಾಡ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments