Daily Horoscope
✕

ವಿಜಯೇಂದ್ರರ ಎಲ್ಲ ಹಗರಣ ಬಿಚ್ಚಿಡುತ್ತೇನೆ: ಗುಡುಗಿದ ಡಿಕೆ ಶಿವಕುಮಾರ್‌

Sampriya
ಶುಕ್ರವಾರ, 2 ಆಗಸ್ಟ್ 2024 (17:37 IST)
Photo Courtesy X
ರಾಮನಗರ: ಬಿಜೆಪಿ ಸರ್ಕಾರದಲ್ಲಿರುವಾಗ ಯಾವ ಬ್ಯಾಂಕ್‌ಗೆ ಎಷ್ಟು ಹಣ ಹೋಗಿದೆ. ಅವರ ಅವಧಿಯಲ್ಲಿ ನಡೆದ ಹಗರಣಕ್ಕೆ ಯಾರು ಜವಾಬ್ದಾರರು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಮೈಸೂರು ಪಾದಯಾತ್ರೆ ಕೈಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ಗೆ ಟಕ್ಕರ್ ಕೊಡಲು ನಡೆಸಿದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ನಮ್ಮನ್ನು ಜೈಲಿಗೆ ಹಾಕಲು ಬಿಜೆಪಿ ಸಂಚು ಮಾಡುತ್ತಿದೆ.ನಾನು ಜೈಲಿಗೆ ಹೋಗಲು ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್​​ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.

ಭಷ್ಟಚಾರಗಳ ಪಿತಾಮಹ ಎಂದು ಹೇಳಿರುವ ವಿಜಯೇಂದ್ರ ಅವರ ಎಲ್ಲ ಹಗರಣಗಳನ್ನು ಬಿಚ್ಚಿಸುತ್ತೇನೆ ಎಂದು ಎಚ್ಚರಿಸಿದರು. ಗಂಡಸಾಗಿದ್ರೆ ಅವನು ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಅವನನ್ನ ಪಾರ್ಟಿ ಅಧ್ಯಕ್ಷ ಅಂತ ಒಪ್ಪಿಕೊಳ್ಳುತ್ತೇನೆ. ಯಾವ ಭ್ರಷ್ಟಾಚಾರ? ಏನು ತನಿಖೆಯಾಗಿದೆ? ಯಾವಾಗ ಆಗಿದೆ ಅಂತ ವಿವರಿಸಬೇಕೆಂದು ಸವಾಲ್ ಎಸೆದರು.

ನಾನು ಇಡಿ ಕೇಸ್ ನಲ್ಲಿ ಜೈಲಿಗೆ ಹೋಗಿದ್ದೆ‌. ಸುಪ್ರೀಂ ಕೋರ್ಟ್ ನಲ್ಲಿ ಇಡಿ ಕೇಸ್ ವಜಾ ಆಗಿದ್ದು ಗೊತ್ತಾ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ವಿಜಯೇಂದ್ರ ವಿರುದ್ಧ ಬಿಡದಿಯಲ್ಲಿ ಡಿಸಿಎಂ ಡಿಕೆಶಿ ಗುಡುಗಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments