ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’-ಡಿಕೆಶಿ

Webdunia
ಬುಧವಾರ, 18 ಅಕ್ಟೋಬರ್ 2023 (15:24 IST)
ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ  ಡಿಕೆ ಶಿವಕುಮಾರ್ ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಒಂದು ಮಂದಿರ ಕಟ್ಟಿಸಿದರೆ ಭಿಕ್ಷುಕರು ಹುಟ್ಟಿಕೊಳ್ತಾರೆ: ಹಿಂದೂಗಳ ಆಕ್ರೋಶಕ್ಕೆ ಕಾರಣವಾದ ಶಾಲೆ ಬರಹ

ಜರ್ಮನಿಯಲ್ಲಿ ರಾಹುಲ್ ಗಾಂಧಿ ಸ್ವೆಟರ್ ಹಾಕಿದ್ದಕ್ಕೂ ಟ್ರೋಲ್: ಚಳಿಗೆ ಹೆದರಲ್ಲ ಎಂದಿದ್ರಿ ಎಂದ ನೆಟ್ಟಿಗರು Video

ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ: ಸದನದಲ್ಲೇ ದಿನೇಶ್ ಗುಂಡೂರಾವ್ ಮಹತ್ವದ ಮಾಹಿತಿ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಮುಂದಿನ ಸುದ್ದಿ
Show comments