Select Your Language

Notifications

webdunia
webdunia
webdunia
webdunia

ಸೋನಿಯಾ ಗಾಂಧಿ ಕೈಗೆ ರಾಜೀನಾಮೆ ಕೊಡುತ್ತೇನೆ: ಕೆ.ಪಿ.ನಂಜುಂಡಿ

ಸೋನಿಯಾ ಗಾಂಧಿ ಕೈಗೆ ರಾಜೀನಾಮೆ ಕೊಡುತ್ತೇನೆ: ಕೆ.ಪಿ.ನಂಜುಂಡಿ
ಬೆಂಗಳೂರು , ಮಂಗಳವಾರ, 13 ಜೂನ್ 2017 (12:48 IST)
ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಪದಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜಂಡಿ ಹೇಳಿದ್ದಾರೆ.
ನನ್ನ ರಾಜೀನಾಮೆ ಪತ್ರವನ್ನು ರಾಜ್ಯ ನಾಯಕರ ಕೈಗೆ ಕೊಡುವುದಿಲ್ಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ಕೈಗೆ ಕೊಡುವುದಾಗಿ ತಿಳಿಸಿದ್ದಾರೆ.
 
ದೆಹಲಿಗೆ ತೆರಳುವ ದಿನಾಂಕವನ್ನು ಆದಷ್ಟು ಬೇಗ ತಿಳಿಸುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರ ವರ್ತನೆಯಿಂದ ಬೇಸರವಾಗಿದೆ. ಪಕ್ಷಕ್ಕೆ ನಾನು ಮಾಡಿದ ಸೇವೆಯನ್ನು ಕೆಪಿಸಿಸಿ ನಾಯಕರು ಪರಿಗಣಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ಮುಂಬರುವ ದಿನಗಳಲ್ಲಿ ಯಾವ ಪಕ್ಷ ಸೇರಬೇಕು ಎನ್ನುವ ಬಗ್ಗೆ ನಿರ್ಧರಿಸಿಲ್ಲ. ಆಪ್ತರೊಂದಿಗೆ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ತಿಳಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೀಡಾಯಿತು ಬಿಎಸ್ ಎಫ್ ಅಧಿಕಾರಿಗಳ ಸಭೆ