ಬಾದಾಮಿಯಲ್ಲಿ ಪ್ರಚಾರಕ್ಕೆ ಹೋಗುವೆ: ಸತೀಶ ಜಾರಕಿಹೋಳಿ

Webdunia
ಸೋಮವಾರ, 23 ಏಪ್ರಿಲ್ 2018 (18:18 IST)
ಬಾದಾಮಿಯಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು,  ಉತ್ತರ ಕ್ಷೇತ್ರದ ಅಭ್ಯರ್ಥಿ ಫಿರೋಜ್ ಸೇಠ್ ಅವರ ನಾಮಪತ್ರ ಸಲ್ಲಿಕೆ ನಂತರ ಸತೀಶ  ಜಾರಕಿಹೊಳಿ ಅವರು ತಮ್ಮ ರಾಜಕೀಯ ಗುರು, ಆಪ್ತಮಿತ್ರ ಸಿಎಂ ಸಿದ್ದರಾಮಯ್ಯ ಅವರ ಗೆಲುವಿಗೆ ಶ್ರಮ ಪಡುವುದಾಗಿ ತಿಳಿಸಿದರು.
 
ಚಾಮುಂಡಿ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ನಂತರ ಬಾದಾಮಿಯಲ್ಲಿ ಬಹುಪಾಲು ಪ್ರಚಾರ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಶತಾಯ ಗಥಾಯ ಗೆಲ್ಲಿಸಿ ತರುವುದಾಗಿ ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ.
 
ಈಗಾಗಲೇ ಬಾದಾಮಿ ಕ್ಷೇತ್ರಕ್ಕೆ ನಾನು ತೆರಳಬೇಕಿತ್ತು. ಆದರೆ ನನ್ನ ನಾಮಪತ್ರ ಮತ್ತು ಇತರ ನಾಯಕರ ನಾಮಪತ್ರ ಸಲ್ಲಿಸಲು ಇಲ್ಲೇ ಇರಬೇಕಾಗಿದೆ. ಆ ನಂತರ ನಾನು ಬಾದಾಮಿಗೆ ಹೋಗುವೆ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮೊಂದಿಗೆ ಮೈಸೂರಿಂದ ಕರೆ ಮಾಡಿ ಮಾತನಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ಮುಂದಿನ ಸುದ್ದಿ
Show comments