ಮೋದಿ ಸಮಾವೇಶಕ್ಕೆ ನಾನು ಬರುವುದಿಲ್ಲ: ಬಿಎಸ್‌ವೈ ಆಹ್ವಾನ ತಿರಸ್ಕರಿಸಿ ಶ್ರೀನಿವಾಸ ಪ್ರಸಾದ್

Sampriya
ಭಾನುವಾರ, 14 ಏಪ್ರಿಲ್ 2024 (15:51 IST)
Photo Courtesy X
ಬೆಂಗಳೂರು: ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬೆನ್ನಲ್ಲೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಮೋದಿ ಸಮಾವೇಶಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.

ಇನ್ನೂ ಇಂದು ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮತಭೇಟೆಯನ್ನು ನಡೆಸಲಿದ್ದಾರೆ. ಈ ಸಮಾವೇಶಕ್ಕೆ ಬರುವಂತೆ ನೀಡಿದ ಆಹ್ವಾನವನ್ನು ನಯವಾಗಿ ಅವರು ತಿರಸ್ಕರಿಸಿ ನನ್ನ ಆರೋಗ್ಯದ ಸ್ಪಂದಿಸುತ್ತಿಲ್ಲ ಎಂದಿದ್ದಾರೆ.

ನಾನು ಈಗಾಗಲೇ ಬಿಜೆಪಿಯಿಂದಲೇ ನಿವೃತ್ತಿ ಆಗಿದ್ದೇನೆ. ಹೋದ ತಿಂಗಳು ದೊಡ್ಡ ಕಾರ್ಯಕ್ರಮ ಮಾಡಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದೇನೆ. ಯಾವುದೇ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಬಹಳಷ್ಟು ಚುನಾವಣೆ ಎದುರಿಸಿರುವ ನನಗೆ ಸದ್ಯ ಆರೋಗ್ಯ ಸರಿಯಾಗಿ ಸ್ಪಂದಿಸುತ್ತಿಲ್ಲ. ಮನೆಯಿಂದ ಹೊರಗೆ ಹೋಗದ ಪರಿಸ್ಥಿತಿಯಲ್ಲಿ ನಾನಿಂದು, ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೂ ಬಿಎಸ್‌ವೈ ಭೇಟಿಯಾಗಿದ್ದು ಖುಷಿ ನೀಡಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments