Daily Horoscope
✕

ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ : ಕುಮಾರಸ್ವಾಮಿ

Webdunia
ಮಂಗಳವಾರ, 18 ಏಪ್ರಿಲ್ 2023 (12:08 IST)
ಬೆಂಗಳೂರು : ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಸ್ಪರ್ಧೆ ಮಾಡಲ್ಲ. ಮಂಡ್ಯದಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿಗಳು ಇದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕರ್ತರ ಒತ್ತಡ ಇರುವುದು ನಿಜ. ಆದರೆ ಮಂಡ್ಯದಿಂದ ನಾನು ಸ್ಪರ್ಧೆ ಮಾಡುವುದಕ್ಕೆ ಆಗಲ್ಲ. ನಾನು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಹೋಗಲ್ಲ. ಮಂಡ್ಯದಲ್ಲಿ ಅಭ್ಯರ್ಥಿಗಳು ಇದ್ದಾರೆ. ಈ ಬಗ್ಗೆ ಕೂತು ತೀರ್ಮಾನ ಮಾಡುತ್ತೇವೆ. ನಾಳೆ ಮೂರನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments