ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ-ಡಿಕೆಶಿ

Webdunia
ಗುರುವಾರ, 28 ಸೆಪ್ಟಂಬರ್ 2023 (21:00 IST)
ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ.ಸುಪ್ರಿಂ‌ ಬಂದ್ ಮಾಡಬಾರದು ಅಂತ ಹೇಳಿದೆ.ಜವಾಬ್ದಾರಿ ಇರುವವರು ಅರಿತುಕೊಳ್ತಾರೆ.ನಾವು ಸಾರ್ವಜನಿಕರನ್ನ ರಕ್ಷಣೆ ಮಾಡಲೇಬೇಕು.ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೇವೆ.ಬಂದ್ ಮಾಡಲು ಅವಕಾಶ ಇಲ್ಲ.ನಾಳೆ‌ CWMA ಮೀಟಿಂಗ್ ಇದೆ.ನಮ್ಮ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಹೇಳಿದ್ದೇವೆ.ವರ್ಚುಯಲ್ ಮೂಲಕ ಬೇಡ ಅಂದಿದ್ದೇವೆ. ನೀವೆ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ.ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೇವೆ.ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು.ನಾಳೆ ತೀರ್ಪು ನೋಡಿಕೊಂಡು ಕೋರ್ಟ್‌ಗೆ ಹೋಗ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಸನ್ನೆ, 7ಮಂದಿ ವಿರುದ್ಧ ದೂರು

2 ಮದುವೆಯಾಗಿದ್ದರೂ ಮತ್ತೊಂದು ಲಿವ್‌ ಇನ್ ರಿಲೇಶನ್‌, ಪ್ರೇಯಸಿಯ ಬಯಕೆ ಈಡೇರಿಸಕ್ಕಾಗದೆ ಪಾಪಿ ಹೀಗೇ ಮಾಡೋದಾ

ಪೋಕ್ಸೋ ಸಂತ್ರಸ್ತೆ ಹೆಸರು, ವಿಳಾಸ ಬಹಿರಂಗ, ಶ್ರೀರಾಮಲು ವಿರುದ್ಧ ದೂರು

ಮುಂದಿನ ಸುದ್ದಿ
Show comments