ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ರಾಮಲಿಂಗಾರೆಡ್ಡಿ

Webdunia
ಗುರುವಾರ, 8 ಮಾರ್ಚ್ 2018 (10:53 IST)
ಕಲಬುರಗಿ : ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಅವರು ಹೇಳಿದ್ದಾರೆ.


‘ಮೆಟಲ್ ಡಿಟೆಕ್ಟರ್ ದೋಷದಿಂದ ಚಾಕು ಪತ್ತೆಯಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಮುಂದೆ ಪಾರ್ಲಿಮೆಂಟ್ ಮಾದರಿಯಲ್ಲಿ ಭದ್ರತೆಗೆ ಕ್ರಮವನ್ನುನೀಡಲಾಗುವುದು. ಬಿಜೆಪಿ ಆಡಳಿತದಲ್ಲಿ ಏನೇನಾಗಿದೆ ಅಂತ ಎಲ್ಲರಿಗೂ ತಿಳಿದಿದೆ. ಲೋಕಾಯುಕ್ತರೊಂದಿಗೆ ಈತ ಮೊದಲೂ ಜಗಳ ಮಾಡಿದ್ದ. ಲೋಕಾಯುಕ್ತರ ಒಳ್ಳೆತನವನ್ನು ಆತ ದುರುಪಯೋಗ ಮಾಡಿಕೊಂಡಿದ್ದಾನೆ’ ಎಂದು ಕಲಬುರಗಿಯಲ್ಲಿ  ಗೃಹ ಸಚಿವ ರಾಮಲಿಂಗರೆಡ್ಡಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments