Webdunia - Bharat's app for daily news and videos

Install App

ಯಾರೂ ಹೇಳಿದರೂ ಹಸಿರು ಶಾಲು ತೆಗೆಯೋದಿಲ್ಲ: ಕೋಡಿಹಳ್ಳಿ ಚಂದ್ರಶೇಖರ್‌

Webdunia
ಮಂಗಳವಾರ, 31 ಮೇ 2022 (15:42 IST)

ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ದರಿಂದ ಯಾರೇ ಹೇಳಿದರೂ ನಾನು ಹಸಿರು ಶಾಲು ತೆಗೆಯುವುದಿಲ್ಲ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇನ್ನೂ ರೈತ ಸಂಘದ ಅಧ್ಯಕ್ಷ ನಾಗಿದ್ದೇನೆ. ಯಾವುದೇ ತಪ್ಪು ಮಾಡದೇ ಹಸಿರು ಶಾಲು ಹಾಕಬೇಡಿ ಅಂದರೆ ಹೇಗಾಗುತ್ತೆ ಎಂದು ಪ್ರಶ್ನಿಸಿದರು.

ನಿನ್ನೆ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಅವರು ಒಬ್ಬ ರಾಷ್ಟೀಯ ನಾಯಕರು ಅವರಿಗೆ ನಮ್ಮ ರಾಜ್ಯದಲ್ಲಿ ಹೀಗೆ ಆಗಿರುವುದು ತುಂಬಾ ನೋವು ಆಗಿದೆ ಎಂದು ಅವರು ಹೇಳಿದರು.

ಹಲ್ಲೆ ಮಾಡುವರು ಜೈ ಮೋದಿ ಅಂದಿದಾರೆ ಅಂದರೆ ಅವರಿಗೆ ಮೋದಿ ಅವರು ಈ ರೀತಿ ಮಾಡಿ ಅಂತ ಹೇಳಿದ್ದರಾ? ರಾಜ್ಯ ಬಿಜೆಪಿ ನಾಯಕರು ಯಾರದರೂ ಹೇಳಿದ್ದಾರಾ? ಇವೆಲ್ಲ ತನಿಖೆ ಆಗಬೇಕು ಅವಾಗ ಗೊತ್ತಾಗುತ್ತೆ ಎಂದು ಅವರು ನುಡಿದರು.

ಘಟನೆ ಬಗ್ಗೆ ನಾನು ಸಿಎಂ ಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಲಿ ಎಂದು ಅವರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments