`ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸುತ್ತೇನೆ’

Webdunia
ಭಾನುವಾರ, 24 ಸೆಪ್ಟಂಬರ್ 2017 (13:21 IST)
ಮಾಜಿ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧ ಕೋಲಾರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ಧಾರೆ.

ರಾಯಚೂರಿನಲ್ಲಿ ಮಾತನಾಡಿದ ವರ್ತೂರು ಪ್ರಕಾಶ್, ಯಡಿಯೂರಪ್ಪ ಕಲಿಯುಗದ ಶಕುನಿ ಇದ್ದಂತೆ, ಸಿದ್ದರಾಮಯ್ಯ ಕಲಿಯುಗದ ಕೃಷ್ಣನಿದ್ದಂತೆ ಎಂದು ಬಣ್ಣಿಸಿದರು. ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಯಡಿಯೂಪ್ಪ ಸ್ಪರ್ಧಿಸಿದರು. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ವರ್ತೂರು ಪ್ರಕಾಶ್ ಹೇಳಿದ್ದಾರೆ. ಇದೇವೇಳೆ, ಕಾಂಗ್ರೆಸ್ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ವರ್ತೂರು ಪ್ರಕಾಶ್ ಹೇಳಿದ್ದಾರೆ.

ವಿಧಾನಸಭೆ ಚುನಾವನೆ ಸಮೀಪವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು,  ಹೈಕಮಾಂಡ್ ಆದೇಶದಂತೆ ಯಡಿಯೂರಪ್ಪ ಉತ್ತರ ಕರ್ನಾಟಕದಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ. ಬಾಗಲಕೋಟೆ ಅಥವಾ ವಿಜಯಪುರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments