Webdunia - Bharat's app for daily news and videos

Install App

ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ : ಮಾಧುಸ್ವಾಮಿ

Webdunia
ಬುಧವಾರ, 17 ಆಗಸ್ಟ್ 2022 (08:15 IST)
ತುಮಕೂರು : ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ವಿಚಾರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ತುಂಬಾ ಹಳೇಯದು. ಯಾವಾಗ ಮಾತನಾಡಿದ್ದೀನಿ ಅನ್ನೋದು ನನಗೆ ನೆನಪಿಲ್ಲ. ಆಡಿಯೋದಲ್ಲಿ ಇರುವ ಧ್ವನಿ ನನ್ನದೆ.

ಆಡಿಯೋ ರೆಕಾರ್ಡಿಂಗ್ ಮಾಡಿದ ವ್ಯಕ್ತಿ ವಿರುದ್ಧ ದೂರು ನೀಡುತ್ತೇನೆ. ಗೊತ್ತಿಲ್ಲದೇ ಕಾಲ್ ರೆಕಾರ್ಡ್ ಮಾಡುವುದು ಕೂಡ ಅಪರಾಧವಾಗಿದೆ. ಹಾಗಾಗಿ ಪ್ರಸಾರ ಮಾಡಿದ ಮಾಧ್ಯಮದ ಮೇಲೂ ಕೇಸ್ ಹಾಕುತ್ತೇನೆ ಎಂದು ತಿಳಿಸಿದರು.

ಅಪರಿಚಿತ ವ್ಯಕ್ತಿಯ ದಾಖಲೆ ಮಾಧ್ಯಮದವರು ನೀಡಲಿ. ಯಾರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿಲ್ಲ. ಯಾರನ್ನೂ ನಾನು ದೂಷಣೆ ಮಾಡುವುದಿಲ್ಲ. ಈಗಾಗಲೇ ಸಿಎಂಗೆ ಸ್ಪಷ್ಟನೆ ನೀಡಿದ್ದೇನೆ. ರಾಜೀನಾಮೆ ಕೊಡುವ ಪ್ರಮೇಯ ಇಲ್ಲ. ಸಿಎಂ ರಾಜೀನಾಮೆ ಕೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಮುಂದಿನ ಸುದ್ದಿ
Show comments