ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 25 ಅಕ್ಟೋಬರ್ 2021 (19:43 IST)
ಕುರಿತಂತೆ ಬಿಜೆಪಿಯ ಜಾತಿವಾದಿ ಸಿದ್ಧರಾಮಯ್ಯ ಮಾತಿಗೆ ಟ್ವಿಟ್ಟರ್ ನಲ್ಲಿ ಖಡಕ್ ತಿರುಗೇಟು ನೀಡಿರುವಂತ ಅವರು, 'ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು' ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ದ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದಿದ್ದಾರೆ.
 
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಎಂದು ಪ್ರಶ್ನಿಸಿದ್ದಾರೆ.
 
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ(), ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸೋ ಮೂಲಕ ಖಡಕ್ ಟಾಂಕ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments