ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಅಂತ್ಯ ಹಿನ್ನೆಲೆ ವಿಪಕ್ಷ ನಾಯಕ ಯಾರೆಂಬ ಪ್ರಶ್ನೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಶಾಸಕಾಂಗ ಪಕ್ಷದ ಸಭೆ ಕರೆದು ಆಯ್ಕೆ ಪ್ರಕ್ರಿಯೆ ನಡೆಸ್ತೇವೆ.ಕಟೀಲ್ ಅವರಿಗೆ ಆದಷ್ಟು ಬೇಗ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ತಿಳಿಸ್ತೇನೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.