Select Your Language

Notifications

webdunia
webdunia
webdunia
webdunia

ಡಿ.6ರ ನಂತರ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ- ವಿ ಸೋಮಣ್ಣ

Somanna
bangalore , ಗುರುವಾರ, 23 ನವೆಂಬರ್ 2023 (16:44 IST)
ವಿಧಾನಸಭೆ ಚುನಾವಣೆ ಸೋತ ಬಳಿಕ ಪಕ್ಷದ ಕಾರ್ಯಚಟುವಟಿಕೆಗಳಿಂದ ವಿ ಸೋಮಣ್ಣ ಅಂತರ ಕಾಪಾಡಿಕೊಂಡಿದ್ದಾರೆ. ಇದೀಗ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸೋಮಣ್ಣ ಮತ್ತಷ್ಟು ಅಸಮಧಾನಗೊಂಡಿದ್ದಾರೆ. ಹೀಗಾಗಿ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದಕ್ಕೆ ಸೋಮಣ್ಣ ಪ್ರತಿಕ್ರಿಯಿಸಿದ್ದು, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ ಈಡೇರಿಸದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ವಂಚನೆ-BSY