Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧೆ: ಮಾಗಡಿ ಬಾಲಕೃಷ್ಣ

Webdunia
ಶುಕ್ರವಾರ, 7 ಜುಲೈ 2017 (15:10 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ಬಂಡಾಯ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.
 
ಸದ್ಯ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಕ್ಕೆ ಕಾನೂನಿನ ತೊಡಕಿರುವುದರಿಂದ ಸದ್ಯಕ್ಕೆ ಸೇರ್ಪಡೆಯಾಗುತ್ತಿಲ್ಲ.ಕಾನೂನು ತೊಡಕು ಸರಿಪಡಿಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ್ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ನಾವೆಲ್ಲಾ ಜೆಡಿಎಸ್‌ನ ಏಳು ಬಂಡಾಯ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದರು.
 
ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ  ಮತಹಾಕಿದ ಹಿನ್ನೆಲೆಯಲ್ಲಿ ಏಳು ಬಂಡಾಯ ಶಾಸಕರನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪಕ್ಷದಿಂದ ಉಚ್ಚಾಟಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments