Webdunia - Bharat's app for daily news and videos

Install App

ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಗೋಪಾಲಯ್ಯ

Webdunia
ಶನಿವಾರ, 17 ಡಿಸೆಂಬರ್ 2016 (14:36 IST)
ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಜೆಡಿಎಸ್ ಬಂಡಾಯ ಶಾಸಕ ಗೋಪಾಲಯ್ಯ ಯೂಟರ್ನ್ ಹೊಡೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾದಳದ ಕಾಲದಿಂದಲೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಅಂದು ನಾನು ಪಕ್ಷದ ವಿರುದ್ಧ ಹೋಗಬಾರದಿತ್ತು. ಅದಕ್ಕಾಗಿ ಸಾಕಷ್ಟು ಪಶ್ಚಾತಾಪಪಟ್ಟಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
 
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ  ನೇತೃತ್ವದಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗುತ್ತೇನೆ ಎಂದು ಬಂಡಾಯ ಶಾಸಕ ಗೋಪಾಲಯ್ಯ ಭರವಸೆ ನೀಡಿದ್ದಾರೆ.
 
ಈ ಹಿಂದೆ, ಶಾಸಕ ಗೋಪಾಲಯ್ಯ ಸೇರಿದಂತೆ ಜಮೀರ್ ಅಹ್ಮದ್, ಇಕ್ಬಾಲ್ ಅನ್ಸಾರಿ, ಬಂಡಿಸಿದ್ದೇಗೌಡ, ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ್ ಮೂರ್ತಿ,ಭೀಮಾನಾಯ್ಕ, ಎಚ್.ಸಿ ಬಾಲಕೃಷ್ಣ ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನಕ್ಕೆ ಸುಮ್ನೇ ಕೂರಲು ಬಿಡದೇ ಕಾಟ ಕೊಡ್ತಿರುವ ಭಾರತ

Karnataka Rain: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ, ಬೆಂಗಳೂರಿನಲ್ಲಿ ಮೋಡ ಮಾತ್ರ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

ಮುಂದಿನ ಸುದ್ದಿ
Show comments