Webdunia - Bharat's app for daily news and videos

Install App

ನಾನು ಜೆಡಿಎಸ್ ಪಕ್ಷದ ಶಾಸಕನಲ್ಲ: ಎಚ್.ಸಿ ಬಾಲಕೃಷ್ಣ

Webdunia
ಬುಧವಾರ, 22 ಜೂನ್ 2016 (16:38 IST)
ನಾನು ಜೆಡಿಎಸ್ ಪಕ್ಷದ ಶಾಸಕನಲ್ಲವಾದ್ದರಿಂದ ಜೆಡಿಎಸ್ ಪಕ್ಷದ ಯಾವುದೇ ಸಮಾವೇಶಗಳಿಗೆ ಹೋಗುವುದಿಲ್ಲ ಎಂದು ಜೆಡಿಎಸ್‌ನಿಂದ ಅಮಾನತ್ತುಗೊಂಡ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
 
ಮಾಗಡಿ ಕ್ಷೇತ್ರ ನನ್ನ ಕರ್ಮಭೂಮಿಯಾಗಿದೆ. ನಾನು ಇಲ್ಲಿಯೇ ಸ್ಪರ್ಧಿಸುತ್ತೇನೆ. ಓಡಿಹೋಗುವ ಜಾಯಮಾನ ನನ್ನದಲ್ಲ. ನಮ್ಮಲ್ಲಿ ತಾಕತ್ತಿಲ್ಲದಿದ್ರೆ ಯಾವ ಪಕ್ಷದವರು ನಮ್ಮನ್ನು ಕರೆಯುವುದಿಲ್ಲ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಮ್ಮನ್ನು ಇಲ್ಲಿಯವರೆಗೆ ಸಂಪರ್ಕಿಸಿಲ್ಲ. ಒಂದು ವೇಳೆ, ಸಂಪರ್ಕಿಸಿದಲ್ಲಿ ಮಾತನಾಡುತ್ತೇವೆ. ಸದ್ಯಕ್ಕೆ ಯಾವುದೇ ಪಕ್ಷ ಸೇರುವ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಜೆಡಿಎಸ್ ವರಿಷ್ಠರು ಈಗಾಗಲೇ ನಮ್ಮನ್ನು ಅಮಾನತ್ತುಗೊಳಿಸಿ ನೋಟಿಸ್ ನೀಡಿದ್ದಾರೆ, ಜೂನ್ 30 ರೊಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಆದೇಶಿಸಲಾಗಿದೆ. ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದ ನಂತರ ಉತ್ತರಿಸಲಾಗುವುದು ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments