Webdunia - Bharat's app for daily news and videos

Install App

ಪಕ್ಷಕ್ಕೆ, ಶಾಸಕ ಸ್ಥಾನಕ್ಕೂ ರಾಜೀನಾಮೆ: ಶಾಸಕ ರಾಜಶೇಖರ್ ಪಾಟೀಲ್

Webdunia
ಭಾನುವಾರ, 19 ಜೂನ್ 2016 (12:17 IST)
ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಶಾಸಕನಾಗಿದ್ದರೂ ಕೂಡಾ ನನಗೆ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ. ಹುಮನಬಾದ್ ಕ್ಷೇತ್ರಕ್ಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಅವಮಾನವಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
 
ಬೀದರ್  ಕ್ಷೇತ್ರಕ್ಕೆ ಧಱಂಸಿಂಗ್ ಮಾಡಿದ ಸಾಧನೆಯಾದರೂ ಏನು ಎಂದು ಪ್ರಶ್ನಿಸಿದ ಅವರು,  ಯಾವ ಸಾಧನೆ ಮಾಡಿದ್ದಾರೆ ಎನ್ನುವುದನ್ನು ಉತ್ತರಿಸಲಿ ಎಂದು ಸವಾಲ್ ಹಾಕಿದರು.
 
ಶಾಸಕ ರಾಜಶೇಖರ್ ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಹುಮನಾಬಾದ್ ಬಂದ್‌‍ಗೆ ಕರೆ ನೀಡಿ ರ್ಯಾಲಿಗಳನ್ನು ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments