Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿ ಬಿ.ಎಮ್.ಫಾರೂಕ್‌ಗೆ ಗೆಲ್ಲುವ ವಿಶ್ವಾಸ

Webdunia
ಶನಿವಾರ, 4 ಜೂನ್ 2016 (15:54 IST)
ರಾಜ್ಯಸಭೆ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ . ಬೇಕಿದ್ದರೆ ಜೂನ್ 11 ರಂದು ನೋಡಿ ಎಂದು ಜೆಡಿಎಸ್ ರಾಜ್ಯಸಭೆ ಅಭ್ಯರ್ಥಿ ಬಿ.ಎಮ್.ಫಾರೂಕ್ ಗೆಲುವಿನ ವಿಶ್ವಾಸ ವ್ಯಕ್ತವಡಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಸಭೆ ಅಭ್ಯರ್ಥಿ ಬಿ.ಎಮ್.ಫಾರೂಕ್, ಜೆಡಿಎಸ್ ಪಕ್ಷದಲ್ಲಿ ಒಂದಿಬ್ಬರು ಭಿನ್ನಮತೀಯರಿದ್ದಾರೆ. ಆದರೆ, ಉಳಿದ ಶಾಸಕರು ಮತ್ತು ಪಕ್ಷೇತರ ಶಾಸಕರು ನಮ್ಮ ಬೆಂಬಲಕ್ಕಿದ್ದಾರೆ. ಈ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಹೇಳಿದ್ದಾರೆ.
 
ನಾನು ನಮ್ಮ ಕುಟುಂಬದ ವೈಯಕ್ತಿಕ ಕೆಲಸಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತೆರಳಿಲ್ಲ. ನನ್ನ ಸಹೋದರ ಕಾಂಗ್ರೆಸ್ ಶಾಸಕರಾಗಿದ್ದಾರೆ. ಚುನಾವಣೆಯಿಂದ ಹಿಂದೆ ಸರಿಯುವಂತೆ ನನಗೆ ಒತ್ತಡಗಳು ಬಂದಿದ್ದವು. ಆದರೂ ನಾನು ಚುನಾವಣೆ ಎದುರಿಸುತ್ತೇನೆ ಎಂದು ಜೆಡಿಎಸ್ ರಾಜ್ಯಸಭೆ ಅಭ್ಯರ್ಥಿ ಬಿ.ಎಮ್.ಫಾರೂಕ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಮುಂದಿನ ಸುದ್ದಿ
Show comments