Webdunia - Bharat's app for daily news and videos

Install App

ಐಎಎಸ್‌, ಐಪಿಎಸ್ ಅಧಿಕಾರಿಗಳ ಬೇಕಾಬಿಟ್ಟಿ ವರ್ಗಾವಣೆ: ಗೃಹ ಸಚಿವರ ಅಸಮಾಧಾನ

Webdunia
ಶುಕ್ರವಾರ, 8 ಜುಲೈ 2016 (12:55 IST)
ಹಿರಿಯ ಐಎಎಸ್‌ ಮತ್ತು ಐಪಿಎಸ್ ಅಧಿಕಾರಿಗಳನ್ನು ಬೇಕಾಬಿಟ್ಟಿ ವರ್ಗಾವಣೆ ಮಾಡುತ್ತಿರುವುದರಿಂದ ಅಧಿಕಾರಿಗಳ ಮೇಲೆ ಸಚಿವರ ಹಿಡಿತ ತಪ್ಪುತ್ತಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್, ಹಿರಿಯ ಅಧಿಕಾರಿಗಳನ್ನು ಬೇಕಾಬಿಟ್ಟಿ ಪೋಸ್ಟಿಂಗ್ ಮಾಡುತ್ತಿರುವುದರಿಂದ ಅವರ ಮೇಲೆ ಸಚಿವರ ಹಿಡಿತ ತಪ್ಪುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸಂಬಂಧ ಪಟ್ಟ ಸಚಿವರ ಗಮನಕ್ಕೂ ತರದೇ ಹಾಗೂ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡದೆ, ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ನೇರವಾಗಿ ಮುಖ್ಯಮಂತ್ರಿ ಬಳಿ ಹೇಳಿಕೊಂಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಮುಂದಿನ ಸುದ್ದಿ
Show comments