Select Your Language

Notifications

webdunia
webdunia
webdunia
webdunia

ಐಎ ಎಸ್ ಅಧಿಕಾರಿ ಅನುರಾಗ್ ತಿವಾರಿ ಬೋಗಸ್ ರೇಷನ್ ಕಾರ್ಡ್ ಹಗರಣದ ತನಿಖೆ ನಡೆಸುತ್ತಿದ್ದರು

ಐಎ ಎಸ್ ಅಧಿಕಾರಿ ಅನುರಾಗ್ ತಿವಾರಿ ಬೋಗಸ್ ರೇಷನ್ ಕಾರ್ಡ್ ಹಗರಣದ ತನಿಖೆ ನಡೆಸುತ್ತಿದ್ದರು
ಬೆಂಗಳೂರು , ಶನಿವಾರ, 3 ಜೂನ್ 2017 (10:34 IST)
ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪಿರುವ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಬೋಗಸ್ ರೇಷನ್ ಕಾರ್ಡ್ ಹಗರಣದ ತನಿಖೆ ನಡೆಸುತ್ತಿದ್ದರು ಎಂದು ನವಭಾರತ್ ಡೆಮಾಕ್ರಟಿಕ್ ಪಾರ್ಟಿ ಕಾರ್ಯದರ್ಶಿ ರೊನಾಲ್ಡೋ ಸೋನ್ಸ್ ತಿಳಿಸಿದ್ದಾರೆ.
 
2017 ಜೂನ್ 11 ರಂದು ಚಾರ್ಜ್ ತೆಗೆದುಕೊಂಡ ತಿವಾರಿ ಅಂದಿನಿಂದ ಸಾಯುವವರೆಗೂ ಅದರ ಸಂಬಂಧ ತನಿಖೆ ನಡೆಸುತ್ತಿದ್ದರು,  ಈ ಹಗರಣ 1ಸಾವಿರ ಕೋಟಿಗೂ ಅಧಿಕ ಮೌಲ್ಯದ್ದಾಗಿದೆ, ಆದರೆ ರಾಜ್ಯ ಸರ್ಕಾರ ಆಹಾರ ಇಲಾಖೆಯಲ್ಲಿ ಯಾವುದೇ ಹಗರಣ ಇಲ್ಲ ಎಂದು ವಾದಿಸುತ್ತಲೇ ಬಂದಿದೆ.ಈ ರೀತಿ ಹೇಳಿಕೆಗಳನ್ನು ಸರ್ಕಾರ ನೀಡುತ್ತಿರಲು ಕಾರಣವೇನು ಎಂದು ಅವರು ಪ್ರಶ್ನಿಸಿದ್ದಾರೆ.
 
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಸರ್ಕಾರ ಅದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

5 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಿರಾತಕರು!