Select Your Language

Notifications

webdunia
webdunia
webdunia
webdunia

ಐಎಂಎ ಹಗರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

ಐಎಂಎ ಹಗರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ
ಬೆಂಗಳೂರು , ಬುಧವಾರ, 24 ಜೂನ್ 2020 (09:37 IST)
ಬೆಂಗಳೂರು : ಐಎಂಎ ಹಗರಣ  ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯ್ ಶಂಕರ್ ಅವರು ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019 ಜುಲೈ 8ರಂದು ಲಂಚ ಪಡೆದ ಆರೋಪದ ಮೇಲೆ ವಿಜಯ್ ಶಂಕರ್ ಅವರನ್ನು ಬಂಧಿಸಲಾಗಿತ್ತು. ಹಾಗೇ ಐಎಂಎ ಹಗರಣದಲ್ಲಿ ಇವರ ಹೆಸರು ಕೇಳಿಬಂದಿತ್ತು.  ಆದಕಾರಣ  ವಿಜಯ್ ಶಂಕರ್ ವಿಚಾರಣೆ ನಡೆಸುವಂತೆ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್; ಇಂದಿನಿಂದ 4 ದಿನ ಜಯದೇವ ಆಸ್ಪತ್ರೆ ಒಪಿಡಿ ಬಂದ್