Webdunia - Bharat's app for daily news and videos

Install App

34 ಕೆಎಎಸ್ ಅಧಿಕಾರಿಗಳಿಗೆ ಐಎಎಸ್ ಬಡ್ತಿ

Webdunia
ಸೋಮವಾರ, 9 ಅಕ್ಟೋಬರ್ 2017 (16:04 IST)
ಬೆಂಗಳೂರು: 34 ಕೆಎಎಸ್ ಅಧಿಕಾರಿಗಳಿಗೆ ಐಎಎಸ್ ಪದೋನ್ನತಿಗೆ ಕೇಂದ್ರ ಲೋಕಸೇವಾ ಆಯೋಗ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಇಂದು‌ ನಡೆದ ಸಭೆಯಲ್ಲಿ ಕೆಎಎಸ್ ಅಧಿಕಾರಿಗಳ ಪದೋನ್ನತಿಗೆ ಯುಪಿಎಸ್ಸಿ ಸಮ್ಮತಿ‌ ಸೂಚಿಸಿದೆ. ಒಟ್ಟು 56 ಕೆಎಎಸ್ ಅಧಿಕಾರಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಯುಪಿಎಸ್ಸಿಗೆ ಸಲ್ಲಿಸಿತ್ತು. ಈ ಪೈಕಿ 34 ಕೆಎಎಸ್ ಅಧಿಕಾರಿಗಳಿಗೆ ಐಎಎಸ್ ಪದೋನ್ನತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ.

ಇನ್ನುಳಿದಂತೆ 15ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳ‌ ಪದೋನ್ನತಿಗೆ ಬ್ರೇಕ್ ಬಿದ್ದಿದೆ. ಈ ಕುರಿತು ಸರ್ಕಾರದಿಂದ ಯುಪಿಎಸ್ಸಿ ಸ್ಪಷ್ಟೀಕರಣ ಕೇಳಿದ್ದು, ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments