MLC ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ

Webdunia
ಗುರುವಾರ, 31 ಮಾರ್ಚ್ 2022 (18:59 IST)
ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ, ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವಾಭಿಮಾನ ಹಾಗೂ ರಾಜ್ಯದ ಹಿತದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೊಹಿಂಗ್ಯಾಗಳ ಬಗ್ಗೆ ಮಿಡಿಯುವ ಕೆಸಿ ವೇಣುಗೋಪಾಲ್ ಮನಸ್ಸು ಕಾಸರಗೋಡಿನ ಕನ್ನಡಿಗರ ಮೇಲೆ ಯಾಕಿಲ್ಲ: ಆರ್ ಅಶೋಕ್

ಇದ್ದಕ್ಕಿದ್ದಂತೆ ಹುಲಿಯೊಂದು ನಿಮ್ಮ ಎದುರು ಬಂದು ಘರ್ಜಿಸಿದರೆ ಏನಾಗುತ್ತೆ: ಈ ಎದೆ ಝಲ್ಲೆನಿಸುವ ವಿಡಿಯೋ ನೋಡಿ

ಕಾಸರಗೋಡಿನ ಕನ್ನಡ ಶಾಲೆಯಲ್ಲಿ ಮಲಯಾಳಂ ಹೇರಿಕೆಗೆ ಬಿವೈ ವಿಜಯೇಂದ್ರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments