Select Your Language

Notifications

webdunia
webdunia
webdunia
webdunia

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ: ಆಸ್ಟ್ರೇಲಿಯಾ ನಂ1, ಭಾರತಕ್ಕೆ ಮೂರನೇ ಸ್ಥಾನ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ: ಆಸ್ಟ್ರೇಲಿಯಾ ನಂ1, ಭಾರತಕ್ಕೆ ಮೂರನೇ ಸ್ಥಾನ
bangalore , ಗುರುವಾರ, 20 ಜನವರಿ 2022 (20:51 IST)
webdunia
Photo Courtesy: Google
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ, ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ.
ಆಶಸ್‌ನ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದ ನಂತರ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾ ವಿರುದ್ಧ ನಡೆದ ಸರಣಿಯನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 119 ಅಂಕಗಳನ್ನು ಪಡೆದಿದ್ದು, ಭಾರತದ 116 ಅಂಕಗಳನ್ನು ಪಡೆದಿದೆ. ಇಂಗ್ಲೆಂಡ್‌ಗೆ ನಾಲ್ಕನೇ ಸ್ಥಾನ. ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಜಿಗಿದಿದ್ದು, ಪಾಕಿಸ್ಥಾನ ಆರನೇ ಸ್ಥಾನದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲ ಅಧಿಕಾರಿಗಳು ಜೈಲಿಗೆ ಹೋಗುವ ಕಾಲ ಬರುತ್ತದೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ.