Daily Horoscope

ಆಗಸ್ಟ್ ಪ್ರತಿನಿತ್ಯ 1 ಲಕ್ಷ ಸೋಂಕು ಪತ್ತೆ: ಐಸಿಎಂಆರ್ ವಿಜ್ಞಾನಿಗಳ ಎಚ್ಚರಿಕೆ

Webdunia
ಶನಿವಾರ, 17 ಜುಲೈ 2021 (20:16 IST)
ಮುಂದಿನ ತಿಂಗಳು ಆಗಸ್ಟ್ ನಲ್ಲಿ ದೇಶದಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳಲಿದ್ದು, ಪ್ರತಿನಿತ್ಯ ಗರಿಷ್ಠ 1 ಲಕ್ಷ ಸೋಂಕು ಪ್ರಕರಣಗಳು ಕಾಣಿಸಿಕೊಳ್ಳಲಿವೆ ಎಂದು ಭಾರತೀಯ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಕೊರೊನಾ ರೂಪಾಂತರಿ ಸೋಂಕುಗಳು ಹರಡದಂತೆ ಆರಂಭದಲ್ಲೇ ಕ್ರಮ ಕೈಗೊಳ್ಳದಿದ್ದರೆ ಮೊದಲ ಅಲೆಯಲ್ಲಿ ಕಂಡು ಬಂದ ಪರಿಸ್ಥಿತಿ ಕಂಡು ಬರಬಹುದು ಎಂದು ಐಸಿಎಂರ್ ನ ಹಿರಿಯ ವಿಜ್ಞಾನಿ ಪ್ರೊಫೆಸರ್ ಸಮಿರನ್ ಪಾಂಡ ಹೇಳಿದ್ದಾರೆ.
ನಾವು ಕೊರೊನಾ ಹರಡುವಿಕೆ ಕುರಿತ ಅಂಕಿ-ಅಂಶಗಳನ್ನು ಗಮನಿಸಿದ್ದೇವೆ. ನಾವು ಹಾಗೂ ಲಂಡನ್ ವಿಜ್ಞಾನಿಗಳ ಪ್ರಕಾರ, ಲಸಿಕೆ ನೀಡುವಲ್ಲಿ ವಿಳಂಬ ಹಾಗೂ ಜನದಟ್ಟಣೆಗೆ ಅವಕಾಶ ನೀಡುತ್ತಿರುವುದರಿಂದ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments