Select Your Language

Notifications

webdunia
webdunia
webdunia
webdunia

ಈದ್ಗಾ ಮೈದಾನ ಕಂದಾಯ ಇಲಾಖೆ ಸುಪರ್ದಿಗೆ,..!

Idga Maidan for revenue department superdition
bangalore , ಭಾನುವಾರ, 7 ಆಗಸ್ಟ್ 2022 (18:31 IST)
ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಎಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಇಲಾಖೆ ಆಸ್ತಿಯನ್ನು ನಮೂದಿಸಲು ಸೂಚನೆ ನೀಡಿದೆ. ವರ್ಕ್‌ಎಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಇಲಾಖೆಯಿಂದ ವ್ಯವಹಾರ ನಡೆಸಬೇಕು. ಈದ್ಗಾ ಮೈದಾನಕ್ಕೂ ವಕ್ಫ್ ಬೋರ್ಡ್‌ಗೂ ಯಾವುದೇ ಸಂಬಂಧವಿಲ್ಲ. ಈದ್ಗಾ ಮೈದಾನ ಇಲಾಖೆಗೆ ಸೇರಿದ್ದು, ವಕ್ಫ್ ಬೋರ್ಡ್ ಹಕ್ಕು ಸಾಧಿಸಲು ಯಾವುದೇ ದಾಖಲೆ ಇಲ್ಲ. ಈ ಆಟದ ಮೈದಾನವನ್ನು ಕರ್ನಾಟಕ ರಾಜ್ಯ ಸರ್ಕಾರದ ಇಲಾಖೆ ಎಂದು ನಮೂದಿಸಲು ಬಿಬಿಎಂಪಿ ಸೂಚನೆ ನೀಡಿದೆ.

ದ್ಗಾ ಮೈದಾನದ ಆಸ್ತಿ ಇಲಾಖೆ ಆಸ್ತಿ ಮತ್ತು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ. ಇನ್ನೂ ಬಿಬಿಎಂಪಿ ವಿರುದ್ಧ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ನಿರ್ಧರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನರು ಸಂಕಷ್ಟದಲ್ಲಿದಾಗ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ - ಶ್ರೀರಾಮುಲು ಟ್ವೀಟ್