ಈದ್ಗಾ ಮೈದಾನ ಕಂದಾಯ ಇಲಾಖೆಯ ಸ್ಥಳ

Webdunia
ಶನಿವಾರ, 27 ಆಗಸ್ಟ್ 2022 (18:25 IST)
ಕೃಷಿ ಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಸೋ ಕೆಲಸವನ್ನ ಕಾಂಗ್ರೆಸ್ ಮಾಡ್ತಿದೆ. ಸರ್ಕಾರದ ವಿರುದ್ಧ ಕಮಿಷನ್ ದಂಧೆ ಸಂಬಂಧ ದಾಖಲೆ ಒದಗಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಕೋಮು ಸಂಘರ್ಷ ವಿಚಾರ ಕುರಿತು ಹಿಂದು ಕಾರ್ಯಕರ್ತರು ಇದ್ದಾರೆ. ಇದರ ಹಿಂದೆ ಯಾವ ಪ್ರಚೋದನೆಯೂ ಇಲ್ಲ..ಏನೂ ಇಲ್ಲ. ಭದ್ರಾವತಿಯಲ್ಲಿ ಕೋಮು ಗಲಭೆಗೆ ಈಶ್ವರಪ್ಪ ಕಾರಣ ಅಲ್ಲ ಅದೆಲ್ಲಾ ಶುದ್ದ ಸುಳ್ಳು. ಇನ್ನು, ಬೆಂಗಳೂರಿನ ಚಾಮರಾಜಪೇಟೆಯದ್ದು ಈದ್ಗಾ ಮೈದಾನ ಅಲ್ಲ.ಅದು ಮತ್ತೊಂದು ಇಲಾಖೆ ಸ್ಥಳ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು
ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments