ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದರೆ ನಾವೂ ರಿವರ್ಸ್ ಆಪರೇಷನ್ ಮಾಡುತ್ತೇವೆ- ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ

Webdunia
ಸೋಮವಾರ, 1 ಜುಲೈ 2019 (13:51 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಮೈತ್ರಿ ಸರ್ಕಾರ ಉರುಳಬಹುದು ಎಂಬ ಶಂಕೆ ವ್ಯಕ್ತವಾದರೆ, ಸಚಿವ ಸತೀಶ್ ಜಾರಕಿಹೊಳಿ ಮಾತ್ರ  ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಬೆಳಗಾವಿಯಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಜಿಂದಾಲ್ ವಿಚಾರಕ್ಕೆ ಸಂಬಂಧಪಟ್ಟಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿರಬಹುದು. ಒಂದೊಮ್ಮೆ ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದರೆ ನಾವೂ ಕೂಡ ರಿವರ್ಸ್ ಆಪರೇಷನ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ಅಲ್ಲದೆ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಕೂಡಾ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದ ಹಿನ್ನಲೆಯಲ್ಲಿ  ನಿಂತ ಸ್ಥಳದಲ್ಲಿಯೇ  ಅವರಿಗೆ ದೂರವಾಣಿ ಕರೆ ಮಾಡ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ವಿಚಾರ ಮಾಧ್ಯಮದವರಿಗೆ ತಿಳಿಯುವಂತೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments