ಉಗ್ರರ ಬಾಡಿ ನೋಡೋ ಆಸೆ ಇದ್ದರೆ ಪಾಕ್ ಗೆ ಹೋಗಲಿ- ರಾಘವೇಂದ್ರ ಹಿಟ್ನಾಳ್‌ ಗೆ ಟಾಂಗ್ ನೀಡಿದ ಬಿಜೆಪಿ ಸಂಸದ

Webdunia
ಸೋಮವಾರ, 4 ಮಾರ್ಚ್ 2019 (08:46 IST)
ಗಂಗಾವತಿ : ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ವಾಯುಸೇನೆ ನಡೆಸಿದ ಏರ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿದವರಿಗೆ ಸರಿಯಾದ ಟಾಂಗ್ ನೀಡಿದ್ದಾರೆ.


ಕಾಂಗ್ರೆಸ್ ಶಾಸಕರು ರಾಘವೇಂದ್ರ ಹಿಟ್ನಾಳ್, ಏರ್ ಸ್ಟ್ರೈಕ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳನ್ನು ತೋರಿಸಿ ಸಾಕ್ಷಿ ನೀಡಿ ಎಂದು ಹೇಳಿದ್ದರು. ಈ ವಿಚಾರಕ್ಕೆ ಟಾಂಗ್ ನೀಡಿದ ಸಂಸದ ಕರಡಿ ಸಂಗಣ್ಣ ಅವರು, ನಮ್ಮ ಸೈನಿಕರ ಮೇಲೆ ನಂಬಿಕೆ ಇಲ್ಲಾದವರು ಪಾಕಿಸ್ತಾನಕ್ಕೆ ಹೋಗಿ ನೋಡಿಕೊಂಡು ಬರಲಿ ಎಂದು ತಿರುಗೇಟು ನೀಡಿದ್ದಾರೆ.


ದೇಶದ ಬಗ್ಗೆ ಅಭಿಮಾನವಿಲ್ಲದ ಹಿಟ್ನಾಳ್, ಅಭಿಮಾನ ಶೂನ್ಯ ನಾಯಕರು ಎಂದು ಕರಿಯಬೇಕು. ಪಾಕಿಸ್ತಾನದ ಪ್ರತ್ಯಕ್ಷದರ್ಶಿಗಳೆ ಉಗ್ರರ ಡೆಡ್ ಬಾಡಿ ನೋಡಿದ್ದೇವೆ ಎಂದು ಹೇಳಿದ್ದಾರೆ. ಉಗ್ರರ ಬಾಡಿ ನೋಡೋ ಆಸೆ ಇದ್ದರೆ ಅವರು ಪಾಕ್ ಗೆ ಹೋಗಲಿ. ರಾಘವೇಂದ್ರ ಹಿಟ್ನಾಳ್‌ ಅವರು ಇಲ್ಲಿ ಇರಲು ಅರ್ಹರಲ್ಲ, ಪಾಕಿಸ್ತಾನದಲ್ಲೇ ಇರಲಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments