‘ಬ್ರಾಹ್ಮಣರು ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಿದ್ದಲ್ಲಿ ಅವರಿಗೆ ಪ್ರತ್ಯೇಕ ಧರ್ಮ ಕೊಡೋದ್ರಲ್ಲಿ ತಪ್ಪೇನಿಲ್ಲ’- ಎಂ.ಬಿ.ಪಾಟೀಲ್

Webdunia
ಬುಧವಾರ, 21 ಮಾರ್ಚ್ 2018 (14:44 IST)
ವಿಜಯಪುರ : ಲಿಂಗಾಯತರ ಪ್ರತ್ಯೇಕ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ‘ಬ್ರಾಹ್ಮಣರು ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಿದ್ದಲ್ಲಿ ಅವರಿಗೆ ಪ್ರತ್ಯೇಕ ಧರ್ಮ ಕೊಡೋದ್ರಲ್ಲಿ ತಪ್ಪೇನಿಲ್ಲ’ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಬ್ರಾಹ್ಮಣರು ಸರ್ಕಾರಕ್ಕೆ ದಾಖಲಾತಿ ಸಲ್ಲಿಸಿ ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಲಿ. ಒಂದು ವೇಳೆ ಸಾಬೀತುಪಡಿಸಿದ್ರೆ ಬ್ರಾಹ್ಮಣರಿಗೆ ಪ್ರತ್ಯೇಕ ಧರ್ಮ ಕೊಡೋದ್ರಲ್ಲಿ ತಪ್ಪೇನಿಲ್ಲ. ನಾವು ಲಿಂಗಾಯತರು ಪ್ರತ್ಯೇಕ ಅಂತಾ ಸಾಬೀತು ಮಾಡಿದ್ದೇವೆ. ಕೇಂದ್ರ ಸರ್ಕಾರ ಶೇ.99ರಷ್ಟು ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ಸೂಚಿಸುತ್ತದೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ಒಂದು ವೇಳೆ ಕೇಂದ್ರ ಸರ್ಕಾರ ಆರ್‍ಎಸ್‍ಎಸ್ ಹಾಗು ಇತರೆ ಒತ್ತಡಗಳಿಂದ ಲಿಂಗಾಯತ ಪ್ರತೇಕ ಧರ್ಮಕ್ಕೆ ಒಪ್ಪಿಗೆ ನೀಡದೇ ಹೋದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತವೆ. ಜೈನರು ಸಹ ಸುಪ್ರೀಂ ಕೋರ್ಟ್ ಗೆ ತೆರಳಿ ತಮ್ಮದು ಪ್ರತ್ಯೇಕ ಧರ್ಮ ಅಂತಾ ತೆಗೆದುಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments