Webdunia - Bharat's app for daily news and videos

Install App

ಈಶ್ವರಪ್ಪ ರಾಜ್ಯಾಧ್ಯಕ್ಷರಾದರೇ ಬಿಜೆಪಿಗೆ 160 ಸೀಟ್ ಗ್ಯಾರಂಟಿ: ಆಯನೂರು ಮಂಜುನಾಥ್ ವ್ಯಂಗ್ಯ

Webdunia
ಗುರುವಾರ, 19 ಜನವರಿ 2017 (14:31 IST)
ರಾಜ್ಯ ಬಿಜೆಪಿ ಪಾಳಯದಲ್ಲಿ ಬಣ ರಾಜಕೀಯ ತಾರಕಕ್ಕೇರಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾದರೇ 160 ಸೀಟ್ ಗ್ಯಾರಂಟಿ ಎಂದು ಸಂಸದ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ. 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೂಡಲೇ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿಸಿ. ನಾಳೆ ನಡೆಯುವು ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದು ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದರು. 
 
ಯಡಿಯೂರಪ್ಪ ಮುಖ ನೋಡಿ ಜನ ವೋಟ್ ಹಾಕಲ್ಲ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಮೊದಲು ಶಿವಮೊಗ್ಗದ 7 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಬಹಿರಂಗ ಸವಾಲ್ ಎಸೆದರು. 
 
ಯಡಿಯೂರಪ್ಪನ ಮುಖ ನೋಡಿ ಜನ ವೋಟ್ ಹಾಕಲ್ಲ. ಮುಖ ನೋಡಿ ವೋಟ್ ಹಾಕೋದಿದ್ರೆ ಕೆಜಿಪಿಗೆ 6 ಸೀಟು ಏಕೆ ಬರ್ತಿತ್ತು. ಬಿಜೆಪಿಯಲ್ಲಿದ್ದಾಗ ಬಿಎಸ್‌ವೈಗೆ ಸಿಂಹ ಅಂತಿದ್ರು. ಆದರೆ, ಕೆಜಿಪಿಯಲ್ಲಿ ಸಿಂಹದ ಶಕ್ತಿ ಏಕೆ ನಡೆಯಲಿಲ್ಲ ಎಂದು ನಿನ್ನೆ ಕೆ.ಎಸ್.ಈಶ್ವರಪ್ಪ ಖಾರವಾಗಿ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments