Webdunia - Bharat's app for daily news and videos

Install App

ಗೋ ಹತ್ಯೆ ಮಾಡಿದ್ರೆ ಕರೆಂಟ್​ ಕಟ್

Webdunia
ಸೋಮವಾರ, 8 ಆಗಸ್ಟ್ 2022 (20:27 IST)
ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಗೋ ಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ತಮಿಳು ಕಾಲೋನಿಯ ಯಶ್ ಪಾಲ್ ಎಂಬುವರಿಗೆ ಸೇರಿದ ಮನೆಯಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡಲಾಗ್ತಿತ್ತು. ಗೋ ಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್​​ ಮಾಡಿದ್ದಾರೆ. ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಸಹ ಗೋ ಹತ್ಯೆ ಮಾತ್ರ ನಿಂತಿಲ್ಲ. ಇದರಿಂದ ರೋಸಿ ಹೋದ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಉತ್ತರ ಪ್ರದೇಶದ ಯೋಗಿ ಮಾದರಿಯ ಆಡಳಿತಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದ್ದು, ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಮುಂದಿನ ಸುದ್ದಿ
Show comments