ನಮ್ಮ ಗ್ರಂಥದಿಂದ ದೇವರಾದ್ರರೆ, ಅವರದ್ರಿಂದ ಬಿನ್‌ ಲಾಡೆನ್ ಆಗುತ್ತಾರೆ: ಸಿಟಿ ರವಿ

Sampriya
ಶನಿವಾರ, 13 ಸೆಪ್ಟಂಬರ್ 2025 (17:03 IST)
ಮಂಡ್ಯ: ಸತ್ಯ ಹೇಳಿದ್ರೆ ಎಫ್‌ಐಆರ್‌ ಹಾಕುತ್ತಾರೆ ಅಂತ ಸತ್ಯ ಹೇಳೋದನ್ನು ನಿಲ್ಲಿಸೋಕೆ ಆಗುತ್ತಾ. ಹಾಗಂತ ಗಣಪತಿ ಮೂರ್ತಿ ಮೇಲೆ ಕಲ್ಲು ಹೊಡೆದರೆ ಸಹಸುವುದಕ್ಕೆ ಆಗುತ್ತಾ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನೆ ಮಾಡಿದರು. 

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ವಿಚಾರವಾಗಿ ತನ್ನ ಮೇಲೆ ಪ್ರಕರಣ ದಾಖಲಾದ ಬಳಿಕ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಒಂದು ವೇಳೆ ಅವರ ಮೇಲೆ ಕಲ್ಲು ಹೊಡೆದ್ರೆ ಸಹಿಸಿಕೊಳ್ಳುತ್ತಾರಾ,  ಸಹಿಸಿಕೊಳ್ಳೊದಾದ್ರೆ ನಮಗೆ ಸಹನೆಯ ಪಾಠ ಮಾಡಲಿ ಎಂದರು.

ಗೃಹಸಚಿವ ಪರಮೇಶ್ವರ್‌ ಅವರೇ ಸಂವಿಧಾನ ಉಳಿಯಬೇಕು. ಅದರ ಜಾಗದಲ್ಲಿ ಷರಿಯತ್‌ ಕೂರಬಾರದು. ಈಗ ಎಚ್ಚೆತ್ತುಕೊಂಡಲ್ಲಿ ನಮ್ಮ ಹಾಗೂ ನಿಮ್ಮ ಮಕ್ಕಳು ಉಳಿದುಕೊಳ್ಳುತ್ತಾರೆ. ನಾವು ಹೇಗೋ ಇನ್ನು 20–25 ವರ್ಷ ಜಗಳ ಮಾಡಿಕೊಂಡು ಆಯಸ್ಸು ಮುಗಿಸುತ್ತೇವೆ. ನಮ್ಮ ಮೊಮ್ಮಕ್ಕಳ ಕಾಲಕ್ಕೆ ಇಂಡಿಯಾ ಇಂಡಿಯಾವಾಗಿ ಉಳೀಬೇಕು. ಇದಕ್ಕೆ ಜಾಗೃತಿ ಅಗತ್ಯ ಎಂದರು. 

ಮುಸ್ಲಿಮರ ದುರ್ಬೋಧನೆಯನ್ನು ನಿಲ್ಲಿಸದಿದ್ರೆ ಶಾಂತಿ ಎಲ್ಲಿ ನೆಲೆಯುತ್ತದೆ. ಮುಸ್ಲಿಮರ ಮತೀಯ ಗ್ರಂಥಗಳು ಕಲ್ಲು ಹೊಡೆಯುವಂತೆ ಬೋಧನೆ ಮಾಡುತ್ತವೆ. ಅಲ್ಲಿ ಸಹಬಾಳ್ವೆಗೆ ಜಾಗವಿಲ್ಲ. ಈ ಬಗ್ಗೆ ಎಸ್‌ಐಟಿ ಅಧ್ಯಯನ ನಡೆಸಲಿ. ನಮ್ಮ ಗ್ರಂಥ ಅಧ್ಯಯನ ಮಾಡಿದ್ರೆ ದೇವರಾಗುತ್ತಾರೆ, ಅವರ ಗ್ರಂಥ ಅಧ್ಯಯನ ಮಾಡಿದ್ರೆ ಬಿನ್‌ ಲಾಡೆನ್‌ ಆಗುತ್ತಾರೆ ಎಂದು ಆರೋಪಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments