Webdunia - Bharat's app for daily news and videos

Install App

ಫುಟ್ಬಾಲ್ ಆಡಿದ್ರೆ ರೆಡ್ಡಿ ಬಳ್ಳಾರಿಗೆ ಹೋಗಿ ಬೀಳ್ತಾರೆ

Webdunia
ಭಾನುವಾರ, 9 ಏಪ್ರಿಲ್ 2023 (15:01 IST)
ಗಂಗಾವತಿ ಜನ ಇಲ್ಲಿ ಫುಟ್ಬಾಲ್ ಆಡಿದ್ರೆ ಸೀದಾ ಬಳ್ಳಾರಿಗೆ ಹೋಗಿ ಬೀಳ್ತಾರೆ ಎಂದು ಕೊಪ್ಪಳದ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಇಕ್ಬಾಲ್‌ ಅನ್ಸಾರಿ ವ್ಯಂಗ್ಯವಾಡಿದ್ದಾರೆ.. ಇಕ್ಬಾಲ್‌ ಅನ್ಸಾರಿ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಜನಾರ್ದನರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಬಳ್ಳಾರಿಯಲ್ಲಿ ಏನು ಮಾಡಲಾರದೇ ಅವರು ಇಲ್ಲಿಗೆ ಬಂದಿದ್ದಾರೆ.. ಇಲ್ಲೇನು ಕಡಿದು ಕಟ್ಟೆ ಹಾಕ್ತರೋ.. ಚುನಾವಣೆ ಮುಗಿದ ನಂತರ ಸಂಜೆನೇ ಅವರು ಹೊರಟು ಹೋಗ್ತಾರೆ.. ಅದೇನ್ ಕಡಿದು ಕಟ್ಟೆ ಹಾಕ್ತಾರೋ ಎಂದು ಇಕ್ಬಾಲ್ ಅನ್ಸಾರಿ ಟೀಕಿಸಿದ್ದಾರೆ.. ನೀತಿ ಸಂಹಿತೆ ಇರುವುದರಿಂದ ಉಪವಾಸ ಸಭೆ ಮಾಡಬೇಕಾಗಿದೆ.. ಎಲೆಕ್ಷನ್‌ ಆದ್ಮೇಲೆ 100 ಎಕರೆ ಹೊಲದಲ್ಲಿ ಬಿರಿಯಾನಿ ತಿನ್ನೋಣ ಎಂದು ಅನ್ಸಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments