ಮಗಳ ಜಾಗದಲ್ಲಿ ಯಾರೇ ಇದ್ದರೂ ಕೊಲೆ ಮಾಡುತ್ತಿದ್ದರು: ಆರೋಪಿ ರಾಜೇಶ್ವರಿ ತಾಯಿ

Webdunia
ಬುಧವಾರ, 17 ಆಗಸ್ಟ್ 2016 (11:03 IST)
ಕೋಟ್ಯಾಧೀಶ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ವರಿಯನ್ನು ಕೊಲ್ಲುವುದಾಗಿ ಭಾಸ್ಕರ ಶೆಟ್ಟಿ ಹೇಳಿಕೊಂಡಿದ್ದ. ಮಗಳ ಜಾಗದಲ್ಲಿ ನಾನಿದ್ದರೆ ಅದನ್ನೇ ಮಾಡುತ್ತಿದ್ದೆ ಎಂದು ಆರೋಪಿ ರಾಜೇಶ್ವರಿ ತಾಯಿ ಸುಮತಿ ಹೇಳಿಕೊಂಡಿದ್ದಾರೆ.
 
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆಯಾಗಿ 20 ದಿನಗಳು ಕಳೆದಿದೆ. ಇಷ್ಟು ದಿನಗಳ ನಂತರ ಪ್ರಕರಣದ ಆರೋಪಿ ರಾಜೇಶ್ವರಿ ಕಡೆಯಿಂದ ಹೇಳಿಕೆಗಳು ಬರುಲು ಶುರುವಾಗಿದ್ದು, ಆರೋಪಿ ತಾಯಿ ಸುಮತಿ ಮಾಧ್ಯಮದ ಮುಂದೆ ಬಂದಿದ್ದಾರೆ.
 
ನನ್ನ ಮಗಳು ಮುಗ್ಧ ಸ್ವಭಾವದವಳು. ಅಳಿಯ ಭಾಸ್ಕರನ ಅಟ್ಟಹಾಸದಿಂದ ಆಕೆ ಈ ಕೃತ್ಯ ಎಸಗಿರಬಹುದು ಎಂದು ಹೇಳಿದ್ದಾಳೆ. ತನ್ನನ್ನು ಕೊಲ್ಲಲು ಬಂದ ಗಂಡನಿಂದ ಆತ್ಮರಕ್ಷಣೆ ಮಾಡಿಕೊಳ್ಳಲು ಕೊಲೆ ಮಾಡಿರಬಹುದು. ಮಗಳ ಜಾಗದಲ್ಲಿ ಯಾರೇ ಇದ್ದರೂ ಇದನ್ನೇ ಮಾಡುತ್ತಿದ್ದರು ಎಂದು ಸುಮತಿ ಸ್ಪಷ್ಟನೆ ನೀಡಿದ್ದಾರೆ.
 
ಭಾಸ್ಕರ ಶೆಟ್ಟಿಗೆ ಸೌದಿಯಲ್ಲಿರುವ ಕಾರ್ಕಳ ಮೂಲದ ನರ್ಸ್ ಜೊತೆ ಸಂಬಂಧ ಇದ್ದು, ಆಕೆಯ ಕೈಗೊಂದು ಮಗುವನ್ನು ಕೊಟ್ಟಿದ್ದಾನೆ. ಆಸ್ತಿ ಹಾಗೂ ವ್ಯವಹಾರಗಳೆಲ್ಲವೂ ಅವಳ ಸಮ್ಮುಖದಲ್ಲೇ ನಡೆಯುತ್ತದೆ. ನರ್ಸ್ ಜೊತೆ ಸಂಬಂಧ ಬೆಳೆದ ನಂತರ ಪತ್ನಿ ರಾಜೇಶ್ವರಿ ಹಾಗೂ ಮಗನ ಪಾಸ್‌ಪೋರ್ಟ್ ರದ್ದು ಮಾಡಿಸಿದ್ದ ಎಂದು ಆರೋಪಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments